ಬೆಂಗಳೂರು
ಕಸ ಹಾಕಿ ಬರ್ತಿನಿ ಅಂತ ಪ್ರಿಯಕರನ ಜೊತೆ ಪರಾರಿಯಾದ 2 ಮಕ್ಕಳ ತಾಯಿ!
ಕಸ ಹಾಕಿ ಬರುವುದಾಗಿ ಮನೆಯಿಂದ ಹೊರಗೆ ಬಂದ ಎರಡು ಮಕ್ಕಳ ತಾಯಿ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಬ್ಬರು ಮಕ್ಕಳನ್ನು ಬಿಟ್ಟು ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆ ಎಂದು ಪತಿ ಬಾಗಲಗುಂಟೆ ಪೊಲೀಸರಿಗೆ ದೂರು ನೀಡಿದ್ದಾರೆ.…
