ಮಳೆ ಕೊರತೆ: ಮುಂಗಾರು ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ
ಈ ಬಾರಿ ಮುಂಗಾರು ಮಳೆ ಸರಾಸರಿಗಿಂತ ಕಡಿಮೆ ಆಗಲಿದ್ದು, ಅಲ್ಪ ಕೊರತೆ ಉಂಟಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಪ್ರವೇಶದ ಕುರಿತು ಹವಾಮಾನ ಇಲಾಖೆ ಹೊಸ ಮಾಹಿತಿ ಬಿಡುಗಡೆ ಮಾಡಿದ್ದು, ಪ್ರಸಕ್ತ ಸಾಲಿನ ಮುಂಗಾರು ಮಳೆ ಶೇ.೯೦ರಷ್ಟು…
