ದೇಶ
ಇರಾನ್ ನಿಂದ 1777 ಭಾರತೀಯರು ಸ್ವದೇಶಕ್ಕೆ ವಾಪಸ್: ಕೇಂದ್ರ
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಇರಾನ್ ನಲ್ಲಿ ಸಿಲುಕಿದ್ದ 1777 ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಭೀರ್ ಜೈಸ್ವಾಲ್ ಈ ಮಾಹಿತಿ ನೀಡಿದ್ದು, ಇರಾನ್ ನಲ್ಲಿ ಸಿಲುಕಿದ್ದ 1777 ಭಾರತೀಯರನ್ನು ಅರ್ಮೆನಿಯಾ,…
