ತಾಜಾ ಸುದ್ದಿ
ಮಣಿಪುರ: ಇಬ್ಬರು ಸಚಿವರು, 3 ಶಾಸಕರ ಮನೆ ಮೇಲೆ ಪ್ರತಿಭಟನಾಕಾರ ಮುತ್ತಿಗೆ!
6 ಮಂದಿ ಒತ್ತೆಯಾಳುಗಳ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ಇಬ್ಬರು ಸಚಿವರು ಹಾಗೂ ಮೂವರು ಶಾಸಕರ ಮನೆ ಮೇಲೆ ದಾಳಿ ನಡೆಸಿದ ಘಟನೆ ಮಣಿಪುರದಲ್ಲಿ ನಡೆದಿದೆ. ಜಿರಿಬಮ್ ಜಿಲ್ಲೆಯಲ್ಲಿ ಒತ್ತೆಯಾಳುಗಳ ಹತ್ಯೆಗೆ ನ್ಯಾಯ ಒದಗಿಸಿಕೊಡುವಂತೆ ಆಗ್ರಹಿಸಿ ರಾಜಧಾನಿ ಇಂಫಾಲದಲ್ಲಿ ಪ್ರತಿಭಟನೆ…
