ʻಸುಂದರʼ ಸಾಹಸ: ಆಸ್ಟ್ರೇಲಿಯಾಕ್ಕೆ 5 ವಿಕೆಟ್ ಸೋಲುಣಿಸಿದ ಭಾರತ
ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಮತ್ತು ಜಿತೇಶ್ ಕುಮಾರ್ ಕೊನೆಯ ಹಂತದಲ್ಲಿ ಆಡಿದ ಸಿಡಿಲಬ್ಬರದ ಆಟದಿಂದ ಭಾರತ ತಂಡ 5 ವಿಕೆಟ್ ಗಳಿಂದ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ 5 ಪಂದ್ಯಗಳ ಟಿ-20 ಸರಣಿಯಲ್ಲಿ 1-1ರಿಂದ ಸಮಬಲ ಸಾಧಿಸಿದೆ. ಹೋಬರ್ಟ್ ನಲ್ಲಿ ಭಾನುವಾರ…
