4ನೇ ಟಿ-20: ಆಸ್ಟ್ರೇಲಿಯಾಗೆ 48 ರನ್ ಸೋಲು, ಭಾರತ 2-1ರಿಂದ ಮುನ್ನಡೆ
ಭಾರತದ ಸ್ಪಿನ್ ದಾಳಿಗೆ ನಾಟಕೀಯ ಕುಸಿತ ಅನುಭವಿಸಿದ ಆಸ್ಟ್ರೇಲಿಯಾ ತಂಡವನ್ನು 48 ರನ್ ಗಳಿಂದ ಮಣಿಸಿದ ಭಾರತ ತಂಡ 5 ಪಂದ್ಯಗಳ ಟಿ-20 ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ. ಕ್ವೀನ್ಸ್ಲ್ಯಾಂಡ್ನ ಕೆರಾರ ಓವಲ್ ಮೈದಾನದಲ್ಲಿ ನಡೆದ 4ನೇ ಪಂದ್ಯದಲ್ಲಿ ಟಾಸ್ ಸೋತು…
