ಕ್ರೀಡೆ
ಜೈಸ್ವಾಲ್, ಗಿಲ್ ಶತಕ: ಇಂಗ್ಲೆಂಡ್ ವಿರುದ್ಧ ಬೃಹತ್ ಮೊತ್ತದತ್ತ ಭಾರತ
ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ನಾಯಕ ಶುಭಮನ್ ಗಿಲ್ ಸಿಡಿಸಿದ ಶತಕಗಳ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನವೇ ಇಂಗ್ಲೆಂಡ್ ವಿರುದ್ಧ ಹಿಡಿತ ಸಾಧಿಸಿದೆ. ಲೀಡ್ಸ್ ನಲ್ಲಿ ಶುಕ್ರವಾರ ಆರಂಭಗೊಂಡ 5 ಟೆಸ್ಟ್ ಪಂದ್ಯಗಳ ಸರಣಿಯ ಮೊದಲ…
