Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ

Tag: ind vs eng

jaspreet bumrah
ಕ್ರೀಡೆ

ಲಾರ್ಡ್ಸ್ ಟೆಸ್ಟ್: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಕೃಷ್ಣ ಬದಲಿಗೆ ಬುಮ್ರಾ ವಾಪಸ್

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಗುರುವಾರ ಆರಂಭಗೊಂಡ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಮಾತ್ರ ಬದಲಾವಣೆ ಮಾಡಲಾಗಿದ್ದು, ಸಾಧಾರಣ ಪ್ರದರ್ಶನ ನೀಡಿದ ಪ್ರಸಿದ್ಧ…

ಕ್ರೀಡೆ

ಇಂದಿನಿಂದ 3ನೇ ಟೆಸ್ಟ್: ಲಾರ್ಡ್ಸ್ ಪಂದ್ಯಕ್ಕೆ ಬುಮ್ರಾ, ಆರ್ಚರ್ ವಾಪಸ್!

ಲಂಡನ್: ಮೊದಲೆರಡು ಪಂದ್ಯಗಳಲ್ಲಿ ತಲಾ ಒಂದು ಪಂದ್ಯ ಗೆದ್ದು ಸಮಬಲ ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಗುರುವಾರದಿಂದ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯ ಗೆದ್ದು ಮೇಲುಗೈ ಸಾಧಿಸುವ ಗುರಿ ಹೊಂದಿದೆ. ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ…

jaspreeth bumrah
ಕ್ರೀಡೆ

ಲಾರ್ಡ್ಸ್ ಟೆಸ್ಟ್ ಗೆ ಬುಮ್ರಾ ವಾಪಸ್, ಕರುಣ್ ಅನುಮಾನ!

ಲಂಡನ್: ಇದೇ ಗುರುವಾರದಿಂದ (ಜು.10) ಆರಂಭವಾಗಲಿರುವ ಲಾರ್ಡ್ಸ್ ಟೆಸ್ಟ್ಗೆ ಮುಂಚಿತವಾಗಿ ಭಾರತೀಯ ತಂಡದ ಆಟಗಾರರು ತೀವ್ರ ಅಭ್ಯಾಸ ನಡೆಸಿದ್ದಾರೆ. ಲಾಡರ್್ಸ ಟೆಸ್ಟ್ಗೆ ಮರಳಲು ಸಿದ್ಧರಾಗಿರುವ ಜಸ್ಪ್ರೀತ್ ಬುಮ್ರಾ ಕೂಡ ಕಠಿಣ ಅಭ್ಯಾಸದಲ್ಲಿ ತೊಡಗಿದ್ದಾರೆ. ಎಜ್ಬಾಸ್ಟನ್ನಲ್ಲಿ ಭಾರತ ಐದು ಪಂದ್ಯಗಳ ಸರಣಿಯನ್ನು 1-1…

gill
ಕ್ರೀಡೆ

ಶುಭಮನ್ ಗಿಲ್ ಚೊಚ್ಚಲ ದ್ವಿಶತಕ: ಆಂಗ್ಲರ ನಾಡಿನಲ್ಲಿ ದಾಖಲೆ!

ಭಾರತ ತಂಡದ ನಾಯಕ ಶುಭಮನ್ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಅಮೋಘ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ನೆಲದಲ್ಲಿ ದಾಖಲೆ ನಿರ್ಮಿಸಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನವಾದ ಗುರುವಾರ…

rishab pant
ಕ್ರೀಡೆ

ರಾಹುಲ್, ಪಂತ್ ಶತಕದ ಆಸರೆ: ಇಂಗ್ಲೆಂಡ್ ಬೌಲರ್ ಗಳಿಗೆ ಬರೆ

ಆರಂಭಿಕ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಸಿಡಿಸಿದ ಶತಕಗಳ ನೆರವಿನಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಹಿಡಿತ ಸಾಧಿಸಿದ್ದು, ಕುತೂಹಲ ಘಟ್ಟ ತಲುಪಿದೆ. ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದ ನಾಲ್ಕನೇ ದಿನವಾದ ಸೋಮವಾರ ಭಾರತ ಎರಡನೇ ಇನಿಂಗ್ಸ್…

shubman gill
ಕ್ರೀಡೆ

ಇಂಗ್ಲೆಂಡ್ ಗೆ 142 ರನ್ ಹೀನಾಯ ಸೋಲು, 3-0ಯಿಂದ ಭಾರತ ಏಕದಿನ ಸರಣಿ ವೈಟ್ ವಾಷ್

ಆರಂಭಿಕ ಶುಭಮನ್ ಗಿಲ್ ಶತಕದ ನೆರವಿನಿಂದ ಭಾರತ ತಂಡ 142 ರನ್ ಗಳ ಭಾರೀ ಅಂತರದಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 3-0ಯಿಂದ ವೈಟ್ ವಾಷ್ ಮಾಡಿದೆ. ಅಹಮದಾಬಾದ್ ನಲ್ಲಿ ಬುಧವಾರ ನಡೆದ ಮೂರನೇ ಹಾಗೂ ಅಂತಿಮ…

abishek sharma
ಕ್ರೀಡೆ

34 ಎಸೆತದಲ್ಲಿ 79 ರನ್ ಚಚ್ಚಿದ ಅಭಿಷೇಕ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 7 ವಿಕೆಟ್ ಜಯ

ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್…