ಕ್ರೀಡೆ
35 ಎಸೆತದಲ್ಲಿ 84 ರನ್ ಚಚ್ಚಿದ ಅಭಿಷೇಕ್: ಕಿವೀಸ್ ಗೆ ಭಾರತ 239 ರನ್ ಸವಾಲು!
ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ಭಾರತ ತಂಡ ಮೊದಲ ಟಿ-20 ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡಕ್ಕೆ 239 ರನ್ ಗುರಿ ಒಡ್ಡಿದೆ. ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ…
