ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆಮಾಡಲಿದ್ದಾರೆ. ಮುಂಬೈನ ನೌಕಾ ಡಾಕ್ಯಾರ್ಡ್ನಲ್ಲಿ ಬುಧವಾರ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ ಮಾಡಲಿದ್ದಾರೆ. …
u00a92022u00a0Soledad.u00a0All Right Reserved. Designed and Developed byu00a0Penci Design.