ತಾಜಾ ಸುದ್ದಿ
ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಅವಧಿ ವಿಸ್ತರಣೆ!
ಹುಬ್ಬಳ್ಳಿ ಮತ್ತು ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಹುಬ್ಬಳ್ಳಿಯ ನೈಋತ್ಯ ರೈಲ್ವೆಯ ಮುಖ್ಯಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ತಿಳಿಸಿದ್ದಾರೆ. ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣಗಳ…
