7 ರಾಜ್ಯಗಳ ಉಪ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಜಯಭೇರಿ, ಬಿಜೆಪಿಗೆ ಮುಖಭಂಗ!
7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದರೆ, ಬಿಜೆಪಿ 2 ಸ್ಥಾನಕ್ಕೆ ಕುಸಿದು ಮುಖಭಂಗಕ್ಕೆ ಒಳಗಾಗಿದೆ. ಜುಲೈ 10ರಂದು ನಡೆದ ಉಪಚುನಾವಣೆಯ ಶನಿವಾರ ಮತ ಎಣಿಕೆ ನಡೆಯಿತು.…