ದೇಶ
ಧ್ವಂಸಗೊಂಡ ವಾಯುನೆಲೆ ಗೆಲುವಿನ ಸಾಕ್ಷಿಯೇ? ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಭಾರತ ತರಾಟೆ
ಆಪರೇಷನ್ ಸಿಂಧೂರ್ ನಿಂದ ವಾಯುನೆಲೆ ಧ್ವಂಸಗೊಂಡಿರುವುದು ನಿಮ್ಮ ಗೆಲುವಿನ ಸಂಕೇತವೇ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ. ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾರತ ವಿರುದ್ಧದ ಯುದ್ಧದಲ್ಲಿ ಜಯ ಸಾಧಿಸಿದ್ದೇವೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಹೇಳಿಕೆಗೆ ವಿಶ್ವಸಂಸ್ಥೆಯಲ್ಲಿ ಕಾಯಂ ಸ್ಥಾನದ…
