ದೇಶ
ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ಭಾರತ ದಾಳಿ!
ಭಾರತದ ಗಡಿ ಪ್ರದೇಶಗಳ 26 ಸ್ಥಳಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋಣ್ ಮತ್ತು ಕ್ಷಿಪಣಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಭಾರತ ಪಾಕಿಸ್ತಾನದ 4 ವಾಯುನೆಲೆಗಳ ಮೇಲೆ ದಾಳಿ ಮಾಡಿದೆ. ಜಮ್ಮು ಕಾಶ್ಮೀರ ಮತ್ತು ಗುಜರಾತ್ ನೆಲೆಗಳ ಮೇಲೆ ಪಾಕಿಸ್ತಾನ ಶುಕ್ರವಾರ ರಾತ್ರಿ ಹಲವು…
