ಮಹತ್ವದ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಮಧ್ಯಮ ವೇಗಿ ಮೊಹಮದ್ ಶಮಿ ತಂಡಕ್ಕೆ ಮರಳಿದ್ದಾರೆ. ಮುಂಬೈನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರೋಹಿತ್ ಶರ್ಮ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ತಂಡವನ್ನು ಪ್ರಕಟಿಸಿದರು. …
u00a92022u00a0Soledad.u00a0All Right Reserved. Designed and Developed byu00a0Penci Design.