ಕ್ರೀಡೆ
ಕೊಹ್ಲಿ ಕೈ ತಪ್ಪಿದ ಶತಕ: ಭಾರತಕ್ಕೆ ಸುಲಭ ತುತ್ತಾದ ನ್ಯೂಜಿಲೆಂಡ್
ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಶತಕ ವಂಚಿತರಾದರೂ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ತಂಡ 4 ವಿಕೆಟ್ ಗಳಿಂದ ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ. ವಡೋದರದಲ್ಲಿ ಭಾನುವಾರ ನಡೆದ ಮೊದಲ ಏಕದಿನ…
