ಕ್ರೀಡೆ
ನ್ಯೂಜಿಲೆಂಡ್ ಸರಣಿಗೆ ಮೊಹಮದ್ ಶಮಿ ವಾಪಸ್: ರಿಷಭ್ ಪಂತ್ ಅನುಮಾನ
ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಜನವರಿ 11ರಿಂದ ಆರಂಭಗೊಳ್ಳಲಿರುವ ಏಕದಿನ ಸರಣಿಗೆ ತಂಡವನ್ನು ಪ್ರಕಟಿಸಲಿದೆ. ಕೋಚ್ ಗೌತಮ್ ಗಂಭೀರ್…
