ಕ್ರೀಡೆ
11ನೇ ಶತಕ ಸಿಡಿಸಿದ ಸ್ಮೃತಿ ಮಂದಾನ, ಹೊಸ ದಾಖಲೆ!
ಭಾರತದ ಸ್ಮೃತಿ ಮಂದಾನ ಶ್ರೀಲಂಕಾ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಶತಕ ಸಿಡಿಸಿದ್ದಾರೆ. ಇದು ಅವರ 11ನೇ ಶತಕವಾಗಿದ್ದು, ಅತೀ ಹೆಚ್ಚು ಶತಕ ಸಿಡಿಸಿದ ಮೂರನೇ ಆಟಗಾರ್ತಿ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ…
