ಕ್ರೀಡೆ
ಏಕದಿನ ಪಂದ್ಯದಲ್ಲಿ ಭಾರತ ವನಿತೆಯರಿಗೆ 59 ರನ್ ಜಯ, ಕಿವೀಸ್ ಕಂಗಾಲು!
ಸಂಘಟಿತ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 59 ರನ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಅಹಮದಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 44.3 ಓವರ್ ಗಳಲ್ಲಿ 227…
