ಚಾಂಪಿಯನ್ಸ್ ಟ್ರೋಫಿ: ತೌಹಿದ್ ಹ್ರಿಡೊಯ್ ಚೊಚ್ಚಲ ಶತಕ, ಭಾರತಕ್ಕೆ 229 ರನ್ ಗುರಿ
ಕೆಳಕ್ರಮಾಂಕದಲ್ಲಿ ತೌಹಿದ್ ಹ್ರಿಡೊಯ್ ಸಿಡಿಸಿದ ಚೊಚ್ಚಲ ಶತಕದ ನೆರವನಿಂದ ಬಾಂಗ್ಲಾದೇಶ ತಂಡ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತಕ್ಕೆ 229 ರನ್ ಗಳ ಸ್ಪರ್ಧಾತ್ಮಕ ಮೊತ್ತದ ಗುರಿ ಒಡ್ಡುವಲ್ಲಿ ಯಶಸ್ವಿಯಾಗಿದೆ. ದುಬೈನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಲು…
