Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: india

isro
ದೇಶ

ISRO ಇಲಾನ್ ಮಸ್ಕ್ ಸ್ಪೇಸ್ ಎಕ್ಸ್ ನಿಂದ ಭಾರತದ ಸಂವಹನ ಸ್ಯಾಟಲೈಟ್ ಯಶಸ್ವಿ ಉಡಾವಣೆ!

ಜಗತ್ತಿನ ಶ್ರೀಮಂತ ಉದ್ಯಮಿ ಇಲಾನ್ ಮಸ್ಕ್ ಒಡೆತನದ ಸ್ಪೇಸ್ ಎಕ್ಸ್ ನಿಂದ ಇಸ್ರೊ (ಭಾರತೀಯ ಬಾಹ್ಯಕಾಶ ಸಂಸ್ಥೆ)ಯ ಸ್ಯಾಟಲೈಟ್ ಯಶಸ್ವಿಯಾಗಿ ಉಡಾವಣೆಗೊಂಡಿದೆ. ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಪ್ರಸಾರ ಸಂಪರ್ಕ ಸುಧಾರಣೆ ಹಾಗೂ ಹಗುರ ಇಂಟರ್ ನೆಟ್ ಸೇವೆಯ ಪ್ರಯಾಣಿಕ ವಿಮಾನವನ್ನೊಳಗೊಂಡ ಅತ್ಯಾಧುನಿಕ…

rupee
ತಾಜಾ ಸುದ್ದಿ

ಡಾಲರ್ ಎದುರು ಸಾರ್ವಕಾಲಿಕ 84.40ರೂ.ಗೆ ಕುಸಿದ ರೂಪಾಯಿ ಮೌಲ್ಯ!

ಭಾರತದ ರೂಪಾಯಿ ಮೌಲ್ಯ ಅಮೆರಿಕದ ಡಾಲರ್ ಎದುರು ಸಾರ್ವಕಾಲಿಕ 84.40 ರೂ.ಗೆ ಮೊತ್ತಕ್ಕೆ ಕುಸಿತ ಕಂಡಿದೆ. ಬುಧವಾರ ಮಾರುಕಟ್ಟೆ ಆರಂಭವಾದಾಗ ಅಮೆರಿಕಕ್ಕೆ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮತ್ತು ಸ್ಥಳೀಯ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಭಾರತದ ರೂಪಾಯಿ…

missile
ತಾಜಾ ಸುದ್ದಿ

ಭಾರತ ಬತ್ತಳಿಕೆಗೆ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆ: ದೂರಗಾಮಿ ಭೂ ದಾಳಿಯ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷೆ!

ದೂರಗಾಮಿ ಭೂ ದಾಳಿ ಕ್ರೂಸ್ ಕ್ಷಿಪಣಿಯನ್ನು ಭಾರತ ಇದೇ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಮೂಲಕ ಭಾರತದ ಬತ್ತಳಿಕೆಗೆ ಮತ್ತೊಂದು ಬ್ರಹ್ಮಾಸ್ತ್ರ ಸೇರ್ಪಡೆಯಾಗಿದೆ. ಒಡಿಶಾದ ಕಡಲತೀರದಲ್ಲಿ ಮಂಗಳವಾರ ಭಾರತ ರಕ್ಷಣಾ ಪಡೆ ಜಿಪಿಎಸ್ ಮೂಲಕ ಹಮ್ಮಿಕೊಂಡಿದ್ದ ನಿರ್ದಿಷ್ಟ ಗುರಿಯನ್ನು ವಿವಿಧ…

austrelia
ಕ್ರೀಡೆ

ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ!

ಭಾರತ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟಿಸಲಾಗಿದ್ದು, ಆರಂಭಿಕನಾಗಿ ನಾಥನ್ ಮೆಕ್ ಸ್ವೆನ್ನಿ ಅಚ್ಚರಿ ಆಯ್ಕೆಯಾಗಿದೆ. ಡೇವಿಡ್ ವಾರ್ನರ್ ನಿವೃತ್ತಿ ನಂತರ ಆಸ್ಟ್ರೇಲಿಯಾ ತಂಡ ಆರಂಭಿಕ ಸ್ಥಾನದ ಕೊರತೆ ಎದ್ದು ಕಾಣುತ್ತಿದ್ದು, ಸ್ಟೀವನ್ ಸ್ಮಿತ್ ಆರಂಭಿಕ ಸ್ಥಾನ…

india pakistan
ಕ್ರೀಡೆ

ಫೆ.19ರಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭ: ಒಂದೇ ಗುಂಪಿನಲ್ಲಿ ಭಾರತ-ಪಾಕಿಸ್ತಾನ?

2025ನೇ ಸಾಲಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯಲ್ಲಿ ನವೆಂಬರ್ 11ರಂದು ಐಸಿಸಿ ಬಿಡುಗಡೆ ಮಾಡಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಐಸಿಸಿ ವಿಶೇಷ ನಿಯೋಗ ನವೆಂಬರ್ 11ರಂದು…

new zealnad
ಕ್ರೀಡೆ

2ನೇ ಟೆಸ್ಟ್: ಭಾರತ ವಿರುದ್ಧ ನ್ಯೂಜಿಲೆಂಡ್ 301 ರನ್ ಗಳ ಬೃಹತ್ ಮುನ್ನಡೆ!

ಪ್ರವಾಸಿ ನ್ಯೂಜಿಲೆಂಡ್ ಸ್ಪಿನ್ನರ್ ಮಿಚಲ್ ಸ್ಯಾಂಟ್ನರ್ ಮಾರಕ ದಾಳಿ ಹಾಗೂ ಟಾಮ್ ಲಾಥಮ್ ಅರ್ಧಶತಕದ ನೆರವಿನಿಂದ 2ನೇ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಮುನ್ನಡೆಯನ್ನು 301 ರನ್ ಗೆ ವಿಸ್ತರಿಸುವ ಮೂಲಕ ಎರಡನೇ ದಿನದಾಟದಲ್ಲಿ ಮೇಲುಗೈ ಸಾಧಿಸಿದೆ. ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ…

zimbabwe
ಕ್ರೀಡೆ

344 ರನ್ ದಾಖಲಿಸಿ ಟಿ-20ಯಲ್ಲಿ ವಿಶ್ವದಾಖಲೆ ಬರೆದ ಜಿಂಬಾಬ್ವೆ!

ಜಿಂಬಾಬ್ವೆ ತಂಡ 344 ರನ್ ಪೇರಿಸುವ ಮೂಲಕ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಮೊತ್ತದ ವಿಶ್ವದಾಖಲೆ ಬರೆದಿದೆ. ನೈರೋಬಿಯಲ್ಲಿ ಬುಧವಾರ ನಡೆದ ಗಾಂಬಿಯಾ ವಿರುದ್ಧದ ಪಂದ್ಯದಲ್ಲಿ ಜಿಂಬಾಬ್ವೆ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 344 ರನ್ ಪೇರಿಸಿ…

cricket
ಕ್ರೀಡೆ

ಎಮರ್ಜಿಂಗ್ ಟೀಮ್ಸ್ ಏಷ್ಯಾಕಪ್ ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಭಾರತ `ಎ’ಗೆ ರೋಚಕ 7 ವಿಕೆಟ್ ಜಯ

ಸಂಘಟಿತ ಪ್ರದರ್ಶನ ನೀಡಿದ ಭಾರತ `ಎ’ ತಂಡ 7 ರನ್ ಗಳಿಂದ ಪಾಕಿಸ್ತಾನ ಶಹೀನ್ಸ್ ತಂಡದ ವಿರುದ್ಧ ರೋಚಕ ಜಯ ಸಾಧಿಸಿ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಓಮನ್ ನ ಅರ್ಮೆತ್ ಕ್ರಿಕೆಟ್ ಮೈದಾನದಲ್ಲಿ ಶನಿವಾರ…

india
ಕ್ರೀಡೆ

ಬೆಂಗಳೂರು ಟೆಸ್ಟ್: ಭಾರತ 46 ರನ್ ಗೆ ಆಲೌಟ್, ಶೂನ್ಯ ಸುತ್ತಿದ ಐವರು!

ನ್ಯೂಜಿಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡ 46 ರನ್ ಗೆ ಆಲೌಟಾಗಿದೆ. ತವರಿನಲ್ಲಿ ಭಾರತ…

canada-india
ತಾಜಾ ಸುದ್ದಿ

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಭಾರತ ಸರ್ಕಾರದ ಏಜೆಂಟ್ ಸಂಪರ್ಕ: ಕೆನಡಾ ಗಂಭೀರ ಆರೋಪ

ಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ.…