ನಕಲಿ ಅಲ್ಮೇರಾ ಹಿಂದೆ ಅಡಗಿದ್ದ ನಾಲ್ವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು!
ಭಾರತೀಯ ಸೇನೆ ಶನಿವಾರ ನಡೆಸಿದ ಕಾರ್ಯಾಚರಣೆ ವೇಳೆ ಹತ್ಯೆಗೈದ ನಾಲ್ವರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿದ್ದು, ಇವರು ಅಡಗಿಕೊಳ್ಳಲು ನಕಲಿ ಬೀರು ಆಶ್ರಯ ಪಡೆದಿದ್ದರು ಎಂಬುದನ್ನು ಪತ್ತೆಹಚ್ಚಿದ್ದಾರೆ. ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚಿನ್ನಿಗಾಂವ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ…
