ತಾಜಾ ಸುದ್ದಿ
ಅತ್ಯುತ್ತಮ ಸಿಎಂ ಸಮೀಕ್ಷೆ: ಯೋಗಿ ಆದಿತ್ಯನಾಥ್ ಜನಪ್ರಿಯತೆ ಕುಸಿತ!
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತ್ಯುತ್ತಮ ಆಡಳಿತ ನೀಡಿದ್ದಕ್ಕಾಗಿ ಜನಸಾಮಾನ್ಯರ ಆಯ್ಕೆಯಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದರೂ ಅವರ ಜನಪ್ರಿಯತೆಯಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಮೂಡ್ ಆಫ್ ನೇಷನ್ ಸಿ ವೋಟರ್ಸ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಅವರ ಜನಪ್ರಿಯತೆಯಲ್ಲಿ…
