ಕಾನೂನು
ಮೊಹಮದ್ ಶಮಿಗೆ ಹಿನ್ನಡೆ: ಪತ್ನಿ ಹಸಿನಾಗೆ ಮಾಸಿಕ 4 ಲಕ್ಷ ರೂ. ಜೀವನಾಂಶ ನೀಡಲು ಕೋರ್ಟ್ ಸೂಚನೆ
ಭಾರತ ತಂಡದ ಮಧ್ಯಮ ವೇಗಿ ಮೊಹಮದ್ ಶಮಿ ಜೀವನಾಂಶವಾಗಿ ಪ್ರತಿ ತಿಂಗಳು 4 ಲಕ್ಷ ರೂ. ಪತ್ನಿ ಹಸೀನಾ ಜಹಾನ್ ಹಾಗೂ ಪುತ್ರಿ ಐರಾಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಕೋಲ್ಕತಾ ಹೈಕೋರ್ಟ್ ಮಂಗಳವಾರ ಈ ಆದೇಶ ಹೊರಡಿಸಿದ್ದು, ಮೊಹಮದ್ ಶಮಿ ನೀಡುವ…
