ದೇಶ
ಆಪರೇಷನ್ ಸಿಂಧೂರ್ ಸಕ್ಸಸ್ ಬೆನ್ನಲ್ಲೇ ರಕ್ಷಣಾ ಇಲಾಖೆಗೆ 50,000 ಕೋಟಿ ರೂ. ಕೊಡುಗೆ!
ಆಪರೇಷನ್ ಸಿಂಧೂರ್ ಯಶಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ರಕ್ಷಣಾ ಇಲಾಖೆಯ ಬಲವರ್ಧನೆಗೆ 50,000 ಕೋಟಿ ರೂ. ನೆರವು ಘೋಷಿಸಿದೆ. ಆಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹೆಚ್ಚುವರಿ 50 ಸಾವಿರ ಕೋಟಿ ರೂ. ರಕ್ಷಣಾ ಇಲಾಖೆಗೆ ನೀಡಲು ತೀರ್ಮಾನಿಸಿದೆ ಎಂದು…
