ದೇಶ
ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್ ಸೇರಿ 7 ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ಘೋಷಣೆ
ಬೆಂಗಳೂರಿಗೆ 2 ಸೇರಿದಂತೆ ದೇಶಾದ್ಯಂತ ಸಂರ್ಪಕಿಸುವ 7 ಹೈಸ್ಪೀಡ್ ರೈಲು ಮಾರ್ಗಗಳ ಕಾರಿಡಾರ್ ಯೋಜನೆಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಲೋಕಸಭೆಯಲ್ಲಿ ಭಾನುವಾರ 16ನೇ ಆಯವ್ಯಯ ಮಂಡಿಸಿದ ನಿರ್ಮಲಾ ಸೀತರಾಮನ್, 7 ಹೈಸ್ಪೀಡ್ ರೈಲು ಮಾರ್ಗಗಳ ಕಾರಿಡಾರ್ ಯೋಜನೆಯನ್ನು ಘೋಷಿಸಿದರು.…
