ಕ್ರೀಡೆ
ಭಾರತ ತಂಡದ ಕೋಚ್ ರೇಸ್ ನಿಂದ ಹಿಂದೆ ಸರಿದ ಗೌತಮ್ ಗಂಭೀರ್?
ರಾಹುಲ್ ದ್ರಾವಿಡ್ ನಿರ್ಗಮನದ ನಂತರ ತೆರವಾಗಲಿರುವ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ಸ್ಪರ್ಧೆಯಿಂದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹಿಂದೆ ಸರಿದ ಸುಳಿವು ನೀಡಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ 3ನೇ ಬಾರಿ ಪ್ರಶಸ್ತಿ ಗೆದ್ದ ನಂತರ ಗೌತಮ್ ಗಂಭೀರ್ ಭಾರತ…
