ಟಿ-20 ಸರಣಿಯಲ್ಲಿ ಶ್ರೀಲಂಕಾಗೆ 5-0ಯಿಂದ ವೈಟ್ ವಾಷ್ ಮಾಡಿದ ಭಾರತ ವನಿತೆಯರು!
ಭಾರತ ತಂಡ 15 ರನ್ ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿ 5 ಪಂದ್ಯಗಳ ಟಿ-20 ಸರಣಿಯಲ್ಲಿ 5-0ಯಿಂದ ಗೆದ್ದು ವೈಟ್ ವಾಷ್ ಸಾಧಿಸಿದೆ. ಕೇರಳದ ತಿರುವನಂತಪುರಂನಲ್ಲಿ ಮಂಗಳವಾರ ನಡೆದ 5ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್…
