ತಾಜಾ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ನ.1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 60 ದಿನಗಳಿಗೆ ಕಡಿತ!
ರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ. ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ…
