ವಿದೇಶ
ಅಮೆರಿಕ ಯಾವುದೇ ಕ್ಷಣದಲ್ಲಿ ದಾಳಿ; ಇರಾನ್ ತೊರೆಯಲು ಭಾರತೀಯರಿಗೆ ಸೂಚನೆ
ನವದೆಹಲಿ: ಇರಾನ್ ಮೇಲೆ ಯಾವುದೇ ಸಂದರ್ಭದಲ್ಲಿ ಅಮೆರಿಕ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯರು ಕೂಡಲೇ ಇರಾನ್ ತೊರೆಯುವಂತೆ ಕೇಂದ್ರ ಸರ್ಕಾರ ಸೂಚಿಸಿದೆ. ಭಾರತೀಯ ನಾಗರಿಕರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಎಲ್ಲಾ ಸಾರಿಗೆ ವ್ಯವಸ್ಥೆ ಮೂಲಕ ಕೂಡಲೇ ಇರಾನ್ ತೊರೆಯುವಂತೆ…
