ರಾಜ್ಯ
ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಸೇವಾ ಸಿಂಧು ಪೋರ್ಟಲ್ ಮೂಲಕ ಇ-ಪಾಸ್ ವ್ಯವಸ್ಥೆ: ಡಾ.ಶಾಲಿನಿ ರಜನೀಶ್
ಬೆಂಗಳೂರು: ಬೆಂಗಳೂರು ನಗರದಲ್ಲಿ ಆಗಸ್ಟ್ 15 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ ಇ-ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ತಿಳಿಸಿದ್ದಾರೆ. ಕಾರ್ಯಕ್ರಮವನ್ನು…
