ವಿದೇಶ
ಇಂಡೋನೇಷ್ಯಾದಲ್ಲಿ ಭೀಕರ ಪ್ರವಾಹ: 900 ಸಾವು, ನೂರಾರು ಮಂದಿ ನಾಪತ್ತೆ!
ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 900 ದಾಟಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಏಷ್ಯಾದ ದೇಶವಾದ ಇಂಡೋನೇಷ್ಯಾದಲ್ಲಿ ಕಳೆದ ವಾರ ಭೀಕರ ಚಂಡಮಾರುತದಿಂದ ಕಾಣಿಸಿಕೊಂಡ ಪ್ರವಾಹದಿಂದ ದೇಶದ ಹಲವು ಕಡೆ ಭೂಕುಸಿತ, ಕಟ್ಟಡಗಳು ನೆಲಸಮಗೊಂಡಿವೆ. ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ…
