ತಾಜಾ ಸುದ್ದಿ
12 ಹೊಸ ಸ್ಮಾರ್ಟ್ ಸಿಟಿ ನಿರ್ಮಾಣ, 10 ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಸರ್ಕಾರ ಘೋಷಣೆ
ದೇಶದಲ್ಲಿ 12 ಹೊಸದಾಗಿ ಕೈಗಾರಿಕಾ ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇದರಿಂದ 10 ಲಕ್ಷ ಉದ್ಯೋಗ ಸೃಷ್ಟಿಯಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೊಸದಾಗಿ 12…
