ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ತಿರಸ್ಕರಿಸಿದ ಸುಧಾಮೂರ್ತಿ ಕುಟುಂಬ
ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಆದ್ದರಿಂದ ನಾವು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದರಿಂದ ಸರ್ಕಾರಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಹೇಳಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಕುಟುಂಬ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದೆ. ಸಾಮಾಜಿಕ ನ್ಯಾಯಕ್ಕಾಗಿ ಯೋಜನೆಗಳ ಹಂಚಿಕ ಮಾಡಲು…
