ಅಪರಾಧ
ಲೋಕಾಯುಕ್ತ ದಾಳಿಗೆ ಬೆದರಿ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಪೊಲೀಸ್ ಇನ್ ಸ್ಪೆಕ್ಟರ್ ಪರಾರಿ!
ಕಡಿಮೆ ಬೆಲೆಗೆ ಮನೆ ಮಾರಾಟ ಮಾಡುವಂತೆ ದಂಪತಿಗೆ ಕಿರುಕುಳ ನೀಡುತ್ತಿದ್ದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ಬೆನ್ನಲ್ಲೇ ಇನ್ ಸ್ಪೆಕ್ಟರ್ ಪರಾರಿಯಾಗಿದ್ದಾರೆ. ಗುತ್ತಿಗೆದಾರ ಚೆನ್ನೇಗೌಡ ಹಾಗೂ ಪತ್ನಿ ಮೇಲೆ…
