ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಆಯೋಜಿಸಿದ್ದ ಇಂಟರ್-ಸಿಟಿ ಪಂದ್ಯಾವಳಿ ಯಶಸ್ವಿಯಾಗಿ ನೆರವೇರಿದೆ. ಬೆಂಗಳೂರಿನ ಹಲಸೂರಿನಲ್ಲಿರುವ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಸೌತ್ ಯುನೈಟೆಡ್ ಫುಟ್ಬಾಲ್ ಅಕಾಡೆಮಿಯ ಬೆಂಗಳೂರು ಮತ್ತು ಪುಣೆಯ ಮಕ್ಕಳು ಪರಸ್ಪರ ಸ್ಪರ್ಧಿಸಿದ್ದಾರೆ. …
u00a92022u00a0Soledad.u00a0All Right Reserved. Designed and Developed byu00a0Penci Design.