ವಿದೇಶ
ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯಿಂದ 2000 ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆರಿಕ
ನ್ಯೂಯಾರ್ಕ್: ಇತರ ದೇಶಗಳಿಗೆ ಅಮೆರಿಕದ ನೆರವು ನಿಲ್ಲಿಸಿರುವ ಅಧ್ಯಕ್ಷ ಟ್ರಂಪ್, ಇದೀಗ, ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಸಂಸ್ಥೆಯ (ಯುಎಸ್ ಏಡ್) ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಯುಎಸ್‌ಏಡ್ ವೆಬ್ ಸೈಟ್ ನಲ್ಲಿ 2,000 ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದು ಪ್ರಕಟಿಸಲಾಗಿದೆ. ಸಿಬ್ಬಂದಿಗೆ ಬಲವಂತದ ರಜೆ: ಇದರ…
