ತಂತ್ರಜ್ಞಾನ
ಐಫೋನ್, ಐಪ್ಯಾಡ್, ಮ್ಯಾಕ್ ಬುಕ್ ಅತ್ಯಂತ ಅಪಾಯಕಾರಿ: ಕೇಂದ್ರ ಖಡಕ್ ಎಚ್ಚರಿಕೆ
ಆಪಲ್ ಉತ್ಪನ್ನಗಳಾದ ಐಫೋನ್, ಐಪ್ಯಾಡ್, ಮ್ಯಾಕ್ ಬುಕ್ ಮತ್ತು ವಿಶನ್ ಪ್ರೊ ಹೆಡ್ ಸೆಟ್ಸ್ಗಳು ಅತ್ಯಂತ ಅಪಾಯಕಾರಿಯಾಗಿವೆ ಎಂದು ಕೇಂದ್ರ ಸರ್ಕಾರದ ರಕ್ಷಣಾ ಸಲಹಾ ಸಂಸ್ಥೆ ಎಚ್ಚರಿಕೆ ನೀಡಿದೆ. ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಂ ಗ್ರಾಹಕರಿಗೆ ಈ ಎಚ್ಚರಿಕೆ ಸಂದೇಶ…
