ಕಾಲ್ತುಳಿತದಲ್ಲಿ ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಸಂಬವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಯೋಜಿಸಲಾಗಿದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ…
