ಕ್ರೀಡೆ
ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರು ಹೊರಗೆ: ನಿವೃತ್ತಿ ಘೋಷಿಸಿದ್ದ ಆಟಗಾರನಿಗೆ ಸ್ಥಾನ!
ಐಪಿಎಲ್ ಹರಾಜು ಪಟ್ಟಿಯಿಂದ 1005 ಆಟಗಾರರನ್ನು ಹೊರಗಿಟ್ಟ ಬಿಸಿಸಿಐ ಹೊಸದಾಗಿ 35 ಆಟಗಾರರನ್ನು ಸೇರ್ಪಡೆಗೊಳಿಸಿ ಅಚ್ಚರಿ ಮೂಡಿಸಿದೆ. ಐಪಿಎಲ್ ಹರಾಜಿನ ಅಂತಿಮ ಪಟ್ಟಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದ ಬಿಸಿಸಿಐ ಇದೀಗ ಫ್ರಾಂಚೈಸಿಗಳ ಬೇಡಿಕೆ ಮೇರೆಗೆ ಪಟ್ಟಿಯಲ್ಲಿ ಇಲ್ಲದ 35 ಆಟಗಾರರನ್ನು ಸೇರ್ಪಡೆಗೊಳಿಸಿದೆ.…
