ಕ್ರೀಡೆ
ಐಪಿಎಲ್ ಒಂದು ವಾರದ ನಂತರ ಪುನರಾರಂಭ: ಹೊಸ ವೇಳಾಪಟ್ಟಿ ಶೀಘ್ರ ಪ್ರಕಟ
ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್ ಮತ್ತು…
