ಕ್ರೀಡೆ
ಐಪಿಎಲ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಮೊದಲಿಗ ವಿರಾಟ್ ಕೊಹ್ಲಿ!
ಚೇಸಿಂಗ್ ಮಾಸ್ಟರ್ ಹಾಗೂ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಐಪಿಎಲ್ ಟಿ-20 ಟೂರ್ನಿಯ 18ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ…
