Kannadavahini

ಬಾರಿಸು ಕನ್ನಡ ಡಿಂಡಿಮವ

ipl

4347 ಕೋಟಿ ರೂ.ವೆಚ್ಚದಲ್ಲಿ ಟೆನಿಸ್ ಗ್ರ್ಯಾನ್ ಸ್ಲಾಮ್ ಮಾದರಿ ಟಿ-20 ಲೀಗ್ ನಡೆಸಲು ಸೌದಿ ಸಿದ್ಧತೆ!

ಟೆನಿಸ್ ಗ್ರ್ಯಾನ್ ಸ್ಲಾಮ್ ಟೂರ್ನಿ ಮಾದರಿ ಜಾಗತಿಕ ಮಟ್ಟದಲ್ಲಿ ಟಿ-20 ಕ್ರಿಕೆಟ್ ಲೀಗ್ ಟೂರ್ನಿ ಆಯೋಜಿಸಲು ಸಿದ್ಧತೆ ನಡೆಸಿರುವ ಸೌದಿ ಅರೆಬಿಯಾ ಇದಕ್ಕಾಗಿ 500 ದಶಲಕ್ಷ ಡಾಲರ್ (ಅಂದಾಜು 4347 ಕೋಟಿ ರೂ.) ಹೂಡಿಕೆ ಮಾಡಲು ಸಿದ್ಧವಾಗಿದೆ. ವರ್ಷದಲ್ಲಿ ನಾಲ್ಕು ದೇಶಗಳಲ್ಲಿ ಟಿ-20 ಕ್ರಿಕೆಟ್ ಲೀಗ್ ನಡೆಸುವ ಬೃಹತ್ ಯೋಜನೆ ಇದಾಗಿದ್ದು, ಈ ರೀತಿಯ ಟೂರ್ನಿ…

ಆಟಗಾರರು ತೋಳಿಲ್ಲದ ಜೆರ್ಸಿ ಧರಿಸಿದರೆ ಬೀಳುತ್ತೆ ದಂಡ: ಐಪಿಎಲ್ ಹೊಸ ನಿಯಮ ಜಾರಿ!

ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ವೇಳೆ ಜಾರಿಗೆ ತರಲಾಗಿದ್ದ ಕೆಲವು ನಿಯಮಗಳನ್ನು ಬಿಸಿಸಿಐ ಐಪಿಎಲ್ ಗೂ ವಿಸ್ತರಿಸಿದ್ದು, ಮಾಸಾಂತ್ಯದಲ್ಲಿ ಆರಂಭವಾಗಲಿರುವ 2025ನೇ ಆವೃತ್ತಿಯಿಂದ ಹೊಸ ನಿಯಮಗಳು ಜಾರಿಗೆ ಬರಲಿವೆ. ಹೊಸ ನಿಯಮಗಳನ್ನು ಐಪಿಎಲ್ 10 ಫ್ರಾಂಚೈಸಿಗಳಿಗೆ ಕಳುಹಿಸಿಕೊಡಲಗಿದ್ದು, ಈ ನಿಯಮಗಳನ್ನು ಆಟಗಾರರು ಹಾಗೂ ತಂಡದ ಸಿಬ್ಬಂದಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಹೊಸ ನಿಯಮಗಳು ಪಂದ್ಯದ ವೇಳೆ ಆಟಗಾರರು…

WPL: ಸ್ಮೃತಿ ಮಂದಾನ ಮಿಂಚಿನಾಟ: ಡೆಲ್ಲಿ ವಿರುದ್ಧ ಆರ್ ಸಿಬಿಗೆ 8 ವಿಕೆಟ್ ಜಯ

ನಾಯಕಿ ಸ್ಮೃತಿ ಮಂದಾನ ಸಿಡಿಸಿದ ಸಿಡಿಲಬ್ಬರದ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಭಾರೀ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ ಮಹಿಳಾ ಪ್ರೀಮಿಯರ್ ಲೀಗ್ ಟಿ-20 ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸಿದೆ. ವಡೋದರಾದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 19.3…

ಏ.2ರಂದು ಬೆಂಗಳೂರಿನಲ್ಲಿ ಐಪಿಎಲ್ ಮೊದಲ ಪಂದ್ಯ: ತವರಿನಲ್ಲಿ ಆರ್ ಸಿಬಿ ವೇಳಾಪಟ್ಟಿ ಇಲ್ಲಿದೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 22ರಂದು ಐಪಿಎಲ್ ನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಅಭಿಯಾನ ಆರಂಭಿಸಲಿದ್ದರೆ, ತವರು ಬೆಂಗಳೂರಿನಲ್ಲಿ ಏಪ್ರಿಲ್ 2ರಂದು ಮೊದಲ ಪಂದ್ಯವಾಡಲಿದೆ. ಐಪಿಎಲ್ 2025ರ ವೇಳಾಪಟ್ಟಿ ಪ್ರಕಟವಾಗಿದ್ದು, ಆರ್ ಸಿಬಿ ತಂಡ ಮಾರ್ಚ್ 22ರಂದು ಕೋಲ್ಕತಾದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಆಡಲಿದೆ. ಆರ್ ಸಿಬಿ ಬೆಂಗಳೂರು…

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ- ಕೆಕೆಆರ್ ಮುಖಾಮುಖಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ ತಂಡಗಳು ಮಾರ್ಚ್ 22ರಂದು ನಡೆಯುವ ಐಪಿಎಲ್ ಟಿ-20 ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿ ಆಗಲಿವೆ ಎಂದು ಹೇಳಲಾಗಿದೆ. ಕ್ರಿಕ್ ಬಜ್ ವೆಬ್ ನಲ್ಲಿ ಐಪಿಎಲ್ ಟಿ-20 ಟೂರ್ನಿಯ 2025ನೇ ಆವೃತ್ತಿಯ ವೇಳಾಪಟ್ಟಿ ಪ್ರಕಟವಾಗಿದ್ದು, ಅಧಿಕೃತ ವೇಳಾಪಟ್ಟಿ ಇನ್ನಷ್ಟೇ ಪ್ರಕಟವಾಗಬೇಕಾಗಿದೆ. ಆರ್ ಸಿಬಿ ತಂಡದ…

ಆರ್ ಸಿಬಿ ತಂಡದ ನಾಯಕನಾಗಿ ರಜತ್ ಪಟಿದಾರ್ ಘೋಷಣೆ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ಯುವ ಬ್ಯಾಟ್ಸ್ ಮನ್ ರಜತ್ ಪಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ನಾಯಕನಾಗಿ ಕೊಹ್ಲಿ ಮರಳುತ್ತಾರೆ ಎಂಬ ವದಂತಿಗೆ ತೆರೆ ಬಿದ್ದಿದೆ. ಬೆಂಗಳೂರಿನಲ್ಲಿ ಗುರುವಾರ ಅಧಿಕೃತವಾಗಿ ರಜತ್ ಪಟಿದಾರ್ ಅವರನ್ನು ನೇಮಕ ಮಾಡಿರುವುದಾಗಿ ಆರ್ ಸಿಬಿ ಘೋಷಣೆ ಮಾಡಿತು. ಆರ್ ಸಿಬಿ ಇದುವರೆಗೆ ಒಂದೂ ಬಾರಿಯೂ ಪ್ರಶಸ್ತಿ ಗೆಲ್ಲದೇ…

IPL 2025 ಮಾರ್ಚ್ 21ರಿಂದ ಐಪಿಎಲ್ ಟೂರ್ನಿ ಆರಂಭ, ಮೇ 25ಕ್ಕೆ ಅಂತ್ಯ

ಐಪಿಎಲ್ ಟಿ-20 ಟೂರ್ನಿಯ 2025ನೇ ಸಾಲಿನ ಆವೃತ್ತಿ ಮಾರ್ಚ್ 21ರಿಂದ ಆರಂಭಗೊಳ್ಳಲಿದ್ದು, ಮೇ 25ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಐಪಿಎಲ್ ಉಪಾಧ್ಯಕ್ಷ ರಾಜೀವ್ ಶುಕ್ಲ ಹೇಳಿದ್ದಾರೆ. ಮುಂಬೈನಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಐಪಿಎಲ್ ಟೂರ್ನಿಯ ವೇಳಾಪಟ್ಟಿ ಸಿದ್ಧವಾಗಿದ್ದು, ಉದ್ಘಾಟನಾ ದಿನ ಹಾಗೂ ಫೈನಲ್ ಪಂದ್ಯದ ದಿನಾಂಕ ನಿಗದಿಯಾಗಿದೆ ಎಂದರು. ಇದೇ ವೇಳೆ ಮಹಿಳಾ ಪ್ರೀಮಿಯರ್ ಲೀಗ್…

RCB ನಾಯಕನಾಗಿ ಕೊಹ್ಲಿ ಡೌಟ್, ಹೊಸ ನಾಯಕನ ಹುಡುಕಾಟದಲ್ಲಿ ಆರ್ ಸಿಬಿ!

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ನಲ್ಲಿ ರಾಯಲ್ ಚಾಲೆಂಜರ್ಸ್ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆಗೆ ಇನ್ನೂ ಖಚಿತ ಉತ್ತರ ಸಿಕ್ಕಿಲ್ಲ. ಫಾಫ್ ಡುಪ್ಲೇಸಿಸ್ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿಗೆ ಮತ್ತೆ ಮಣೆ ಹಾಕಬಹುದು ಎಂಬ ಮಾತಿತ್ತು. ಆದರೆ ಈಗ ತಂಡವು ಬೇರೆ ಯೋಚನೆಯಲ್ಲಿರುವ ಸುಳಿವು ಸಿಕ್ಕಿದೆ. ಎರಡು ವರ್ಷಗಳ ಹಿಂದೆ ನಾಯಕತ್ವ ತ್ಯಜಿಸಿದ ಕೊಹ್ಲಿಯೇ ಮತ್ತೆ…

ಐಪಿಎಲ್ ನಿಂದ ಸ್ತ್ರೀ-2ವರೆಗೆ 2024ರಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ಸರ್ಚ್ ಮಾಡಿದ್ದೇನು ಗೊತ್ತಾ?

2024ನೇ ಸಾಲಿನಲ್ಲಿ ಭಾರತೀಯರು ಅತೀ ಹೆಚ್ಚು ಗೂಗಲ್ ನಲ್ಲಿ ಏನೆಲ್ಲಾ ಸರ್ಚ್ ಮಾಡಿದ್ದಾರೆ ಎಂಬ ವಿವರಗಳನ್ನು ಬಿಡಗಡೆ ಮಾಡಲಾಗಿದೆ. ಗೂಗಲ್ ಸಂಸ್ಥೆ 2024ನೇ ಸಾಲಿನಲ್ಲಿ ಭಾರತೀಯರು ಅತೀ ಹೆಚ್ಚು ಹುಡುಕಾಟ ನಡೆಸಿದ ವಿಷಯಗಳ ಪಟ್ಟಿ ಬಿಡುಗಡೆ ಮಾಡಿದೆ. ಐಪಿಎಲ್, ಸಂಬಂಧಗಳ ಹುಡುಕಾಟ, ಸ್ತ್ರೀ-2 ಸಿನಿಮಾ, ಹೀಗೆ ಹತ್ತಾರು ವಿಷಯಗಳನ್ನು ಹೆಚ್ಚಾಗಿ ಹುಡುಕಿದ್ದಾರೆ. ಇದರಲ್ಲಿ ಪ್ರಮುಖವಾದ ವಿಷಯಗಳು…

RCB 10.75 ಕೋಟಿಗೆ ಆರ್ ಸಿಬಿಗೆ ಬಂದ ಭುವನೇಶ್ವರ್ ಕುಮಾರ್ ಹ್ಯಾಟ್ರಿಕ್ ಸಾಧನೆ!

ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 10.75 ಕೋಟಿ ದುಬಾರಿಗೆ ಬೆಲೆಗೆ ಸೇರ್ಪಡೆಯಾದ ಮಧ್ಯಮ ವೇಗಿ ಭುವನೇಶ್ವರ್ ಕುಮಾರ್ ದೇಶೀಯ ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಜಾರ್ಖಂಡ್ ವಿರುದ್ಧದ ಸೈಯ್ಯದ್ ಮುಷ್ತಾಕ್ ಅಲಿ ಟಿ-20 ಪಂದ್ಯದಲ್ಲಿ ಉತ್ತರ ಪ್ರದೇಶ ಪರ ಭುವನೇಶ್ವರ್ ಕುಮಾರ್ ಹ್ಯಾಟ್ರಿಕ್ ವಿಕೆಟ್…