ಟಿ-20 ಕ್ರಿಕೆಟ್ ಇತಿಹಾಸದಲ್ಲಿ 12,000 `ವಿರಾಟ್’ ದಾಖಲೆ ಬರೆದ ಕೊಹ್ಲಿ!
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಇತಿಹಾಸ ಬರೆದಿದ್ದಾರೆ. ಚೆನ್ನೈ ನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 20 ಎಸೆತಗಳಲ್ಲಿ 1…
