ರಾಜ್ಯ
ಹೊಸ ವರ್ಷವೇ ಪೊಲೀಸ್ ಇಲಾಖೆಯಲ್ಲಿ ಸರ್ಜರಿ: 28 ಐಪಿಎಸ್ ಅಧಿಕಾರಿಗಳ ಬಡ್ತಿ, 20 ಎಸ್ ಪಿಗಳ ವರ್ಗಾವಣೆ!
ಬೆಂಗಳೂರು: ಹೊಸ ವರ್ಷದಂದೇ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ರಾಜ್ಯಾದ್ಯಂತ 28 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ಹಾಗೂ 20 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಜಿಪಿಯಾಗಿ ಮುಂಬಡ್ತಿ ಪಡೆದ ಅಧಿಕಾರಿಗಳು: ಡಾ.ಎಂ.ಬಿ.ಬೋರಲಿಂಗಯ್ಯ (ದಕ್ಷಿಣ ವಲಯ),…
