ರಾಜ್ಯ
ಮಂಗಳೂರಿನಲ್ಲಿ ಸರಣಿ ಹತ್ಯೆ: ಐಪಿಎಸ್ ಅಧಿಕಾರಿಗಳ ಎತ್ತಂಗಡಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಪೊಲೀಸ್ ಕಮಿಷನರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ಪೊಲೀಸ್…
