ವಿದೇಶ
ಇರಾನ್ ನಲ್ಲಿ ಲಘು ಭೂಕಂಪನ
ಅಮೆರಿಕ-ಇಸ್ರೇಲ್ ಹಾಗೂ ಗಲ್ಫ್ ರಾಷ್ಟ್ರಗಳ ವಿರುದ್ಧ ಯುದ್ಧದ ನಡುವೆಯೇ ಇರಾನ್‌ನಲ್ಲಿ ಭೂಕಂಪ ಸಂಭವಿಸಿದೆ. ಇರಾನ್‌ನ ಗೆರಾಶ್‌ನಲ್ಲಿ ಸಂಭವಿಸಿದ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.3ರಷ್ಟು ದಾಖಲಾಗಿದೆ. ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪನ ಕೇಂದ್ರ ಬಿಂದು ಪತ್ತೆಯಾಗಿದೆ. ಅಮೆರಿಕ ಮತ್ತು ಇಸ್ರೇಲ್…
