ವಿದೇಶ
ಇರಾನ್ ನಲ್ಲಿ ಹಿಂಸಾಚಾರ: 2000ಕ್ಕೂ ಅಧಿಕ ನಾಗರಿಕರ ಸಾವು
ಕಳೆದೆರಡು ವಾರಗಳಿಂದ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ಇರಾನ್ ನಲ್ಲಿ ಇದುವರೆಗೆ ಕನಿಷ್ಠ 2000 ಜನರು ಬಲಿಯಾಗಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಾಗರಿಕರ ನಡುವಿನ ಸಂಘರ್ಷದ ಲಾಭ ಪಡೆದ ಉಗ್ರರು ಹಿಂಸಾಚಾರ ನಡೆಸುತ್ತಿದ್ದಾರೆ ಎಂದು ಇರಾನ್ ಅಧಿಕಾರಿಗಳು ಆರೋಪಿಸಿದ್ದಾರೆ. ಮೃತಪಟ್ಟವರಲ್ಲಿ ಭದ್ರತಾ ಸಿಬ್ಬಂದಿಯೂ…
