ರಾಜ್ಯ
ರಾಜ್ಯ ಸರ್ಕಾರದಿಂದ “ನೀರಿದ್ದರೆ ನಾಳೆ” ವಿನೂತನ ಕಾರ್ಯಕ್ರಮ!
ಬೆಂಗಳೂರು: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ “ನೀರಿದ್ದರೆ ನಾಳೆ” WATER IS FUTURE ಎನ್ನುವ ವಿಶೇಷ ಪರಿಕಲ್ಪನೆಯ ರಾಜ್ಯಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.…
