ಕ್ರೀಡೆ
ಬಿಸಿಸಿಐ ಮಾಜಿ ಅಧ್ಯಕ್ಷ ಐಎಸ್ ಬಿಂದ್ರಾ ನಿಧನ
ಬಿಸಿಸಿಐ ಮಾಜಿ ಅಧ್ಯಕ್ಷ ಹಾಗೂ ಪಂಜಾಬ್ ರಾಜ್ಯ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥರಾಗಿದ್ದ ಐಎಸ್ ಬಿಂದ್ರಾ ದೀರ್ಘಾಕಾಲದ ಅನಾರೋಗ್ಯದಿಂದ ಭಾನುವಾರ ಅಸುನೀಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಬಿಸಿಸಿಐ ಅಧ್ಯಕ್ಷರಾಗಿ ನಾಯಕತ್ವ ಮತ್ತು ದೂರದೃಷ್ಟಿಯಿಂದ ಸಂಸ್ಥೆಯನ್ನು ಮುನ್ನಡೆಸಿದ ರೀತಿಗೆ ಪ್ರಶಂಸೆಗೆ ಪಾತ್ರರಾಗಿದ್ದ ಬಿಂದ್ರಾ…
